Daily Horoscope
✕

ಪ್ರತ್ಯೇಕ ಕೃಷಿ ಬಜೆಟ್ ; ಯಡಿಯೂರಪ್ಪ ರೈತರೊಂದಿಗೆ ಮಾಡಿದ್ದೇನು

Webdunia
ಗುರುವಾರ, 13 ಫೆಬ್ರವರಿ 2020 (19:19 IST)
ರಾಜ್ಯ ಬಜೆಟ್ ಗೆ ದಿನಗಣನೆ ಶುರುವಾಗಿದೆ. ಈ ನಡುವೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸೋದಕ್ಕೆ ಸಿಎಂ ಮುಂದಾಗಿದ್ದಾರೆ.

ರೈತ ಪರವಾಗಿರೋ ಪ್ರತ್ಯೇಕ ಕೃಷಿ ಬಜೆಟ್ ಮಂಡನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗಾಗಿ ರೈತ ಮುಖಂಡರು ಹಾಗೂ ರೈತ ಸಂಘಟನೆಯ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ.

ಬಹುತೇಕವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ರು. ನೀರಾವರಿ ಕ್ಷೇತ್ರ, ಕೃಷಿ ಅಭಿವೃದ್ದಿ ಹಾಗೂ ವಿನೂತನ ಯೋಜನೆಗಳ ಕುರಿತಾಗಿ ವಿಸ್ತ್ರತವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments