ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ; ಸಿದ್ದರಾಮಯ್ಯ ಪರ ನಿಂತ ಕಾಂಗ್ರೆಸ್ ಶಾಸಕ ಸುಧಾಕರ್

Webdunia
ಶುಕ್ರವಾರ, 19 ಅಕ್ಟೋಬರ್ 2018 (14:17 IST)
ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈ ಹಾಕಿ ತಪ್ಪು ಮಾಡಿದೆವು ಎಂಬ ಹೇಳಿಕೆಗೆ  ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸಮಾಜದಲ್ಲಿ ಜಾತಿ ರಹಿತ ವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾದವರು ಬಸವಣ್ಣ, ಅದರಲ್ಲೂ ಹಿಂದೂ ಧಾರ್ಮಿಕ ಪದ್ಧತಿಗಳ ವಿರುದ್ಧ ಕೆಲ ತತ್ವ ಸಿದ್ಧಾಂತಗಳನ್ನು ಪ್ರಚಾರ ಮಾಡಿದವರು. ಸಿದ್ದರಾಮಯ್ಯ ಒಳ್ಳೆಯದನ್ನು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.


ಕೇವಲ ಚುನಾವಣೆ ಸೋಲು ಯಾವ ಲೆಕ್ಕ? ತತ್ವ ಸಿದ್ದಾಂತಗಳನ್ನು ಪ್ರತಿಪಾದಿಸಿದ್ದ ಬಸವಣ್ಣನವರೇ ಹಿನ್ನಡೆ ಕಂಡಿದ್ದಾರೆ. ಕಾಯಕವೇ ಕೈಲಾಸ ಎಂದು ಡಾ.ಕೆ. ಸುಧಾಕರ್ ಸಿದ್ದರಾಮಯ್ಯ ಪರ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments