Webdunia - Bharat's app for daily news and videos

Install App

ಪ್ರತ್ಯೇಕ ರಾಜ್ಯ: ಫೂಲಿಷ್ ಆರ್ಗ್ಯೂಮೆಂಟ್ ಎಂದ ಮಾಜಿ ಸಿಎಂ

Webdunia
ಭಾನುವಾರ, 29 ಜುಲೈ 2018 (14:27 IST)
ಅಖಂಡ ಕರ್ನಾಟಕದ ಪರಿಕಲ್ಪನೆ ಗೊತ್ತಿರದವರು ಪ್ರತ್ಯೇಕ ರಾಜ್ಯದ ಬಗ್ಗೆ ಕೇಳುತ್ತಿರುವುದು ಫೂಲಿಷ್ ಆರ್ಗ್ಯುಮೆಂಟ್ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
ಅಖಂಡ ಕರ್ನಾಟಕ, ಏಕೀಕರಣದ ಹೋರಾಟದ ಬಗ್ಗೆ ಗೊತ್ತಿರದವರು ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮೈಸೂರುನಲ್ಲಿ ಮಾತನಾಡಿದ ಅವರು, ನಾನೂ ಸಿಎಂ ಆಗಿದ್ದ ವೇಳೆ ಕೋಟ್ಯಾಂತರ ರೂ. ಹಣ ಕೊಟ್ಟಿದ್ದೇನೆ. ಭಾಗದ ಅಭಿವೃದ್ಧಿಗೆ ಹಣ ಕೊಟ್ಟಿದ್ದೇನೆ. ಈಗ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡ್ತಾರೆ. ಅವರು ಅಧಿಕಾರದಲ್ಲಿದ್ದಾಗ ಭಾಗಕ್ಕೆ ಅವರ ಕೊಡುಗೆ ಏನು..? ಎಂದು  ಬಿಜೆಪಿಗೆ ನೇರವಾಗಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

ಉಮೇಶ್ ಕತ್ತಿ ಸೇರಿದಂತೆ ಭಾಗದ ಅಭಿವೃದ್ಧಿಗೆ ಯಾರೂ ಕಾಣಿಕೆ ನೀಡಿಲ್ಲ. ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೊಡುಗೆ ಶೂನ್ಯ ಎಂದೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments