Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಸರಣಿ ಅಪಘಾತ: ಐವರಿಗೆ ಗಾಯ

ಬೆಂಗಳೂರಿನಲ್ಲಿ ಸರಣಿ ಅಪಘಾತ: ಐವರಿಗೆ ಗಾಯ
, ಶುಕ್ರವಾರ, 25 ಏಪ್ರಿಲ್ 2014 (19:56 IST)
ಬೆಂಗಳೂರು: ಬೆಂಗಳೂರಿನ ಮಿಲ್ಲರ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಎರಡು ಬೈಕುಗಳಿಗೆ ಕಾರು ಡಿಕ್ಕಿಹೊಡೆದಿದ್ದರಿಂದ ಆ ಬೈಕ್‌ಗಳು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು, ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಂದು ಮಗು ಸೇರಿದಂತೆ ಐವರಿಗೆ ಗಾಯಗಳಾಗಿದ್ದು, ಇವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಜನರು ಫುಟ್ಬಾತ್‌ನಲ್ಲಿ ನಡೆದುಕೊಂಡು ಹೋಗುವಾಗ ಅವರಿಗೆ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆಯಿತು. 

Share this Story:

Follow Webdunia kannada