ಕೋಲಾರದಲ್ಲಿ ಸರಣಿ‌ ಕಳ್ಳತನ

Webdunia
ಭಾನುವಾರ, 22 ಅಕ್ಟೋಬರ್ 2023 (11:47 IST)
ಕೋಲಾರದ ಮಾಲೂರು ತಾಲ್ಲೂಕಿನಲ್ಲಿ ದರೋಡೆ, ಸರಣಿ‌ ಕಳ್ಳತನ ನಡೆದಿದೆ.. ಒಂಟಿ ಮನೆಯಲ್ಲಿದ್ದವರ ಮೇಲೆ ಹಲ್ಲೆಗೈದು ನಗ-ನಾಣ್ಯ ದರೋಡೆ ಮಾಡಿದ್ದಾರೆ.. ಆರು ಮಂದಿ ದುಷ್ಕರ್ಮಿಗಳು ಲಾಂಗು ಮಚ್ಚು ತೋರಿಸಿ ಕೃತ್ಯವೆಸಗಿದ್ದಾರೆ.. ದೊಡ್ಡನರಸಯ್ಯ ಶಾಸ್ತ್ರಿ ಮತ್ತು ಪತ್ನಿಗೆ ಮಾರಕಾಸ್ತ್ರಗಳಿಂದ ಥಳಿಸಿ ಮನೆಯಲ್ಲಿದ್ದ ಸುಮಾರು 15 ಲಕ್ಷ‌ ಮೌಲ್ಯದಷ್ಟು ಗುಟ್ಕಾವನ್ನ ಹೊತ್ತೊಯ್ದಿದ್ದಾರೆ.. ಸ್ಥಳಕ್ಕೆ ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಮುಂದಿನ ಸುದ್ದಿ
Show comments