ಮಹಡಿ ಮೇಲೆ ಮಲಗಿದ್ರೆ ಹುಷಾರ್; ರಾತ್ರಿ ಆಗಬಾರದ್ದು ಆಗುತ್ತೆ!

Webdunia
ಮಂಗಳವಾರ, 30 ಏಪ್ರಿಲ್ 2019 (18:06 IST)
ಬೇಸಿಗೆಯ ವಿಪರೀತ ಸೆಖೆಗೆ, ತಾಪಕ್ಕೆ ಹೆದರುವ ಜನರು ತಮ್ಮ ಮನೆಗಳ ಮಹಡಿ ಮೇಲೆ ಮಲಗಿಕೊಳ್ಳುತ್ತಿದ್ದಾರೆ. ಆದರೆ ಆಗಬಾರದ ಅನಾಹುತಗಳು ಸಂಭವಿಸುತ್ತಿವೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆ ಹಾಗೂ ಅಂಗಡಿಗಳ ಸರಣಿ‌ ಕಳ್ಳತನವಾಗಿವೆ.
ಆರು ಮನೆಗಳು ಹಾಗೂ‌ ನಾಲ್ಕು ಅಂಗಡಿಗಳಲ್ಲಿ ಸರಣಿ‌ ಕಳ್ಳತನ ಮಾಡಲಾಗಿದೆ.

ಬೇಸಿಗೆ ಹಿನ್ನೆಲೆ ಮನೆಯ ಮೇಲ್ಛಾವಣಿ  ಮೇಲೆ ಕುಟುಂಬದ ಸದಸ್ಯರು ಮಲಗಿದ್ದ ವೇಳೆ‌ ಬೀಗ ಮುರಿದು ಕಳ್ಳತನ ಮಾಡಲಾಗಿದೆ.
ಮನೆಗಳಲ್ಲಿನ ಚಿನ್ನಾಭರಣ, ಅಂಗಡಿಗಳಲ್ಲಿನ ನಗದು ದೋಚಿ‌ ಪರಾರಿಯಾಗಿದ್ದಾರೆ ಕಳ್ಳರು. ಈ ಕುರಿತು ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments