Select Your Language

Notifications

webdunia
webdunia
webdunia
webdunia

ಕೋಟಾ ಶ್ರೀನಿವಾಸ ಪೂಜಾರಿ ವಿರುದ್ದ ಗಂಭೀರ ಆರೋಪ

Serious allegations against Kota Srinivasa Pujari
bangalore , ಶನಿವಾರ, 24 ಜೂನ್ 2023 (17:58 IST)
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಶ್ರೀರಾಮಲು, ಕೋಟಾ ಶ್ರೀನಿವಾಸ ಪೂಜಾರಿ ವಿರುದ್ದ ಗಂಭೀರ ಆರೋಪ ಕೇಳಿಬಂದಿದೆ.SC ಕೋಟಾದಲ್ಲಿ‌ ಒಟ್ಟು 48 ಲಕ್ಷದ 51 ಸಾವಿರದ142  ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ST ಕೋಟಾದಲ್ಲಿ ಒಟ್ಟು 18 ಲಕ್ಷದ 39 ಸಾವಿರದ 604 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಿಕ್ಕಿಲ್ಲ ಅಂತಾ ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ಗಂಭೀರ ಆರೋಪ ಮಾಡಿದೆ. ಇನ್ನು ಸರ್ಕಾರದ ಗೈಡ್ ಲೈನ್ಸ್ ಫಾಲೋ ಮಾಡದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ದ್ರೋಹ ಮಾಡಿದ್ದಾರೆ,  
ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಂಭೀರ ತನಿಖೆ ಮಾಡಬೇಕು ಅಂತಾ ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಲಕ್ಷ್ಮಿಯನ್ನು ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ- ಡಿಕೆಶಿ