ಕೈಕೊಟ್ಟ ಸರ್ವರ್‌ನಿಂದ ಕಾಮೆಡ್ ಕೆ ಪರೀಕ್ಷೆ ವಿಳಂಬ: ಮೇಲ್ವಿಚಾರಕನ ಧಮ್ಕಿ

Webdunia
ಭಾನುವಾರ, 8 ಮೇ 2016 (15:28 IST)
ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆದ ಕಾಮೆಡ್ ಕೆ ಪರೀಕ್ಷೆಯಲ್ಲಿ ಪೊಲೀಸರು ಮತ್ತು ಪೋಷಕರು ಟಿಸಿಎಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಘಟನೆ ನಡೆದಿದೆ. ಪೋಷಕರಿಗೆ ಟಿಸಿಎಸ್ ಸಿಬ್ಬಂದಿ ಪರೀಕ್ಷಾ ಮೇಲ್ವಿಚಾರಕ ಮಂಜುನಾಥ್ ಧಮ್ಕಿ ಹಾಕಿದ್ದರಿಂದ ಅವರ ಜತೆ ವಾಗ್ವಾದಕ್ಕೆ ಪೋಷಕರು ಇಳಿದರು.

ಸರ್ವರ್ ಕೈಕೊಟ್ಟಿದ್ದರಿಂದ ಪರೀಕ್ಷೆ ವಿಳಂಬವಾಗಿದ್ದರಿಂದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪರೀಕ್ಷೆ ಎದುರಿಸುವುದು ವಿಳಂಬವಾಯಿತು. ಹಾಲ್ ಟಿಕೆಟ್ ರಿಜಿಸ್ಟರ್ ನಂಬರ್ ನಮೂದು ಮಾಡಿದರೂ ವಿದ್ಯಾರ್ಥಿಗಳಿಗೆ ಲಾಗಿನ್ ಆಗಲು ಸಾಧ್ಯವಾಗದೇ ಹೋಯಿತು.

ಇದರಿಂದ ಆತಂಕಿತರಾದ ಪೋಷಕರು ಟಿಸಿಎಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಆಗ ಪೋಷಕರು ಮತ್ತು ಪೊಲೀಸರಿಗೆ ಧಮ್ಕಿ ಹಾಕಿದ ಪರೀಕ್ಷಾ ಮೇಲ್ವಿಚಾರಕ ಮಂಜುನಾಥ್,.  ಇದು ಕಾಮೆಡ್ ಕೆ ಪರೀಕ್ಷೆ ನಾವು ಹೇಗೆ ಬೇಕಾದರೂ ಮಾಡಿಕೊಳ್ಳುತ್ತೇವೆ ಎಂದು ದರ್ಪದ ಮಾತುಗಳನ್ನು ಆಡಿದಾಗ ಪೊಲೀಸರು ಮತ್ತು ಪೋಷಕರು ಟಿಸಿಎಸ್ ಸಿಬ್ಬಂದಿ ಜತೆ ವಾಗ್ವಾದಕ್ಕಿಳಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments