Daily Horoscope
✕

ಕಾಂಗ್ರೆಸ್ ಗೆ ಕೈ ಕೊಡುತ್ತಾರಾ ಏಳು ಶಾಸಕರು?

Webdunia
ಸೋಮವಾರ, 1 ಜುಲೈ 2019 (15:44 IST)
ಮೈತ್ರಿ ಸರಕಾರಕ್ಕೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿ ಶಾಕ್ ನೀಡಿದ್ದಾರೆ. ಇದರ ಬೆನ್ನಲ್ಲೆ ಅತೃಪ್ತ ಸಪ್ತ ಶಾಸಕರು ಅದೇ ಹಾದಿ ತುಳಿಯಲಿದ್ದಾರೆ.

ಕಾಂಗ್ರೆಸ್ ನಲ್ಲಿ ಹೊಗೆಯಾಡುತ್ತಿರುವ ಅತೃಪ್ತ ಶಾಸಕರು ಒಬ್ಬೊಬ್ಬರಾಗಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ಹೀಗಾಗಿ ಕಾಂಗ್ರೆಸ್ ನ ಇನ್ನೂ ಏಳು ಜನ ಶಾಸಕರು ರಾಜೀನಾಮೆಗೆ ಮುಂದಾಗುವ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಸೇರಿದಂತೆ ಇನ್ನಿತರ ಶಾಸಕರು ಕೈ ಪಡೆ ನಾಯಕರು ಹಾಗೂ ಮೈತ್ರಿ ಸರಕಾರದ ಮೇಲೆ ಮುನಿಸಿಕೊಂಡಿದ್ದಾರೆ.

ರಾಜೀನಾಮೆ ನೀಡುವ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments