Daily Horoscope

ದುರ್ಗಾ ಪೂಜೆ ಆಚರಣೆ ವೇಳೆ ದಾಂಧಲೇ ನಡೆಸಿದ್ದ ಏಳು ಜನರ ಬಂಧನ

Webdunia
ಶನಿವಾರ, 20 ಅಕ್ಟೋಬರ್ 2018 (16:23 IST)
ದುರ್ಗಾ ಪೂಜೆ ಆಚರಣೆ ಸಂದರ್ಭದಲ್ಲಿ ದಾಂಧಲೇ ನಡೆಸಿದ್ದ ಏಳು ಜನರ ಬಂಧನವಾಗಿದೆ.

ಬೆಂಗಳೂರಿನ ಕಾಡುಗೋಡಿ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ. ಕಾಡುಗೋಡಿಯ ಚನ್ನಸಂದ್ರ ಬಳಿಯಿರುವ ಇಶಾ ಮಿಸ್ಟಿನ್ ಗ್ರೀನ್ ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದ್ದ ನವರಾತ್ರಿಯ ದುರ್ಗಾ ಪೂಜೆ
 ರಾತ್ರಿ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಅಪಾರ್ಟ್ಮೆಂಟ್ ಅವರಣಕ್ಕೆ ನುಗ್ಗಿ ಹಲ್ಲೆ ನಡೆಸಿದ್ದರು.

ಕಿಡಿಗೇಡಿಗಳ ಕೃತ್ಯಕ್ಕೆ ಬೇಸತ್ತ ಅಪಾರ್ಟ್ ವಾಸಿಗಳಿಂದ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಅರೋಪಿಗಳ ಬಂಧನವಾಗಿದೆ.
ಮುನಿಸ್ವಾಮಿ, ಶ್ರೀನಿವಾಸ್ ಗೌಡ, ಓಂ ಪ್ರಕಾಶ್, ಅನಿಲ್, ವಿನೋದ್, ಶಶಿಕಲಾ ಹಾಗೂ ಹೇಮಾವತಿ ಬಂಧಿತ ಆರೋಪಿಗಳಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments