Webdunia - Bharat's app for daily news and videos

Install App

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Sampriya
ಗುರುವಾರ, 12 ಜೂನ್ 2025 (16:34 IST)
Photo Courtesy X
ಬೆಂಗಳೂರು: ಎರಡು ವಾರ ಹಿಂದೆಯಷ್ಟೇ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿತ್ತು. ಇದೀಗ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. 

ಹಲವು ಐಎಎಸ್ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದೇ ರೀತಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಕೆಲವು ಮಂದಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ.

ಡಿ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯು ಎಡಿಜಿಪಿ ಹುದ್ದೆಗೆ ಸಮನಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಶೆಟ್ಟೆನ್ನವರ್‌ ಎಸ್‌ಬಿ ಅವರನ್ನು ಕಾರ್ಮಿಕ ಇಲಾಖೆಯ  ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.  ಈ ಹುದ್ದೆ ನಿರ್ವಹಿಸುತ್ತಿದ್ದ ಡಾ.ಪ್ರಸಾದ್ ಎನ್‌ವಿ ಅವರನ್ನು ಬಿಡುಗಡೆ ಮಾಡಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

Air India Plane Crash: ಅಹಮ್ಮದಾಬಾದ್ ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಭಾರೀ ಅಪಘಾತ video

ಮುಂದಿನ ಸುದ್ದಿ
Show comments