Webdunia - Bharat's app for daily news and videos

Install App

ನವೆಂಬರ್-ಡಿಸೆಂಬರ್‌ನಲ್ಲಿ ತೀವ್ರ ಚಳಿಯ ವಾತಾವರಣ: ಹವಾಮಾನ ಇಲಾಖೆ ಮುನ್ಸೂಚನೆ

Sampriya
ಬುಧವಾರ, 2 ಅಕ್ಟೋಬರ್ 2024 (15:58 IST)
Photo Courtesy X
ನವದೆಹಲಿ:  ತೀವ್ರವಾದ ಬೇಸಿಗೆಯ ಶಾಖ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ನೈಋತ್ಯ ಮಾನ್ಸೂನ್ ಮಳೆಯ ನಂತರ, ಈ ಚಳಿಗಾಲದಲ್ಲಿ ತೀವ್ರವಾದ ಚಳಿ ವಾತಾವರಣದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

 ನವೆಂಬರ್-ಡಿಸೆಂಬರ್‌ ತಿಂಗಳಿನಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಲಾ ನಿನಾ ಎಫೆಕ್ಟ್ ಕಾರಣವಾಗಲಿದೆ ಎಂದು ಹೇಳಲಾಗಿದೆ.

ಮಾನ್ಸೂನ್ ನಂತರದ ಅವಧಿಯಲ್ಲಿ (ಅಕ್ಟೋಬರ್-ಡಿ) ದಕ್ಷಿಣ ಪೆನಿನ್ಸುಲರ್ ಭಾರತ, ಮಧ್ಯ ಭಾರತ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಸಾಮಾನ್ಯ ಸರಾಸರಿಗಿಂತ ಹೆಚ್ಚಿನ ಮಳೆಯನ್ನು IMD ಊಹಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-NCR ಸೇರಿದಂತೆ ಉತ್ತರ ಮತ್ತು ವಾಯುವ್ಯ ಭಾರತದಲ್ಲಿ ಸಂಭಾವ್ಯ ತೀವ್ರ ಚಳಿಗಾಲದ ಮುನ್ಸೂಚನೆ ನೀಡಿದೆ.  IMD ಮುಖ್ಯಸ್ಥ ಮೃತ್ಯುಂಜಯ್ ಮಹಾಪಾತ್ರ ಅವರು ಈ ಅವಧಿಯಲ್ಲಿ ಈ ಪರಿಸ್ಥಿತಿಗಳು ಬೆಳೆಯುವ ಸಾಧ್ಯತೆ 71% ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments