Daily Horoscope
✕

ಮದುವೆಗೂ ಮೊದಲೇ ಲೈಂಗಿಕ ಕ್ರಿಯೆ ನಡೆಸಿದವಳಿಗೆ ಸಿಕ್ಕ ಶಿಕ್ಷೆ ಎಂಥದ್ದು?

Webdunia
ಶುಕ್ರವಾರ, 2 ಆಗಸ್ಟ್ 2019 (14:43 IST)
ಮದುವೆಯಾಗೋದಕ್ಕೂ ಮೊದಲೇ ಲೈಂಗಿಕ ಕ್ರಿಯೆ ನಡೆಸಿದ ಯುವತಿಯೊಬ್ಬಳಿಗೆ ಕಠಿಣ ಶಿಕ್ಷೆ ನೀಡಿರೋ ಘಟನೆ ನಡೆದಿದೆ.

ಇಂಡೋನೇಷ್ಯಾದಲ್ಲಿ ಈಗಲೂ ಶರಿಯಾ ಕಾನೂನು ಜಾರಿಯಲ್ಲಿದೆ. ಈ ಕಾನೂನನ್ನು ಮುರಿದ 21 ವರ್ಷದ ಯುವತಿಯೊಬ್ಬಳು ಮದುವೆಗೂ ಮೊದಲೇ ಗೆಳೆಯನ ಜತೆ ಸಂಭೋಗ ನಡೆಸಿದ್ದಾಳೆ.

ಈ ವಿಷಯ ತಿಳಿದದ್ದೇ ತಡ ಯುವಕ ಹಾಗೂ ಯುವತಿಗೆ 100 ಛಡಿ ಏಟುಗಳನ್ನು ಹೊಡೆದು ಶಿಕ್ಷೆ ನೀಡಲಾಗಿದೆ.

ಮುಸ್ಲಿಂರೇ ಹೆಚ್ಚಿರೋ ಇಂಡೋನೇಷ್ಯಾದ ಅಚೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಥಳಿಸಿರೋದಕ್ಕೆ ಇದೀಗ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ