Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಕಾಮುಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

geetha
ಗುರುವಾರ, 18 ಜನವರಿ 2024 (16:00 IST)
ಬೆಂಗಳೂರು-ರಾಜಧಾನಿಯಲ್ಲಿ ಕಾಮುಕರು ಹೆಣ್ಮಕ್ಕಳ್ಳನ್ನ ಟಚ್ ಮಾಡಿ ವಿಕೃತ ಸುಖ ಪಡೆಯುತ್ತಿದ್ದಾರೆ.ಹೋಟೆಲ್ ಬಳಿ ಯುವತಿಗೆ ಬೇಕು ಬೇಕಂತಲೇ ಟಚ್ ಮಾಡಿ ಲೈಂಗಿಕ ಕಿರುಕುಳ ಕೊಡಲಾಗಿದೆ.ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಜಯನಗರದ ನಮ್ಮೂರ ಹೊಟೇಲ್  ಬಳಿ ಘಟನೆ ನಡೆದಿದೆ.
 
ಯುವತಿಯನ್ನ ಟಚ್ ಮಾಡೋ ಮೊದಲು ಮೂವರಿಂದ ಪ್ಲಾನ್ ನಡೆದಿದೆ.ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋಗ್ತಾನೆ,ಮತ್ತಿಬ್ಬರು ವಾಚ್ ಮಾಡ್ತಾರೆ.ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ.ಹೊಟೇಲ್ ಗೆ ಬಂದ ಯುವತಿಯನ್ನು ಟಚ್ ಮಾಡಿ ಗಲಾಟೆ ಮಾಡಿದ್ದಾರೆ.ಬೇಕು ಬೇಕಂತಲೇ ಟಚ್ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ.ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಗಾಗಿ  ಹುಡುಕಾಟ ನಡೆಸಿದ್ದಾರೆ.ಹೋಟೆಲ್ ಕ್ಯಾಶಿಯರ್ ಸುಕನ್ಯಾ ಕೊಟ್ಟ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
 
ವಿಜಯನಗರ ಆರ್ ಪಿ ಸಿ ಲೇಔಟ್ ನಲ್ಲಿರುವ ನಮ್ಮೂರ ಹೋಟೆಲ್ ನಲ್ಲಿ 2023 ಡಿಸಂಬರ್ 30 ರ ಸಂಜೆ 7.30 ಕ್ಕೆ ಘಟನೆ ನಡೆದಿದೆ.ತಡವಾಗಿ ಅಂದರೆ 2024 ರ ಜನವರಿ 10 ರಂದು ಎಫ್ಐಆರ್ ದಾಖಲಾಗಿದೆ.ಹೋಟೆಲ್ ಗೆ ಬಂದ ಮೂವರು ಹುಡುಗರಾಗಿದ್ದು,ದೋಸೆ ತಿನ್ನುತ್ತ ಅಲ್ಲೇ ನಿಂತು ಹರಟೆ ಹೊಡೆದಿದ್ದಾರೆಈ‌ ವೇಳೆ ಹೋಟೆಲ್ ಗೆ ಭೇಟಿ ನೀಡಿದ್ದ ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ.ಓರ್ವ ಯುವತಿಯ ಹಿಂಬದಿಗೆ ಕೈ ನಿಂದ ಹೊಡೆದು ಅನುಚಿತ ವರ್ತನೆ ತೋರಿದ್ರೆ,ಉಳಿದಿಬ್ಬರು ಅದನ್ನು ನೋಡಿ ಖುಷಿ ಪಡುತ್ತಿದ್ರು.ಈ ವೇಳೆ ಯುವಕರ ಜೊತೆಗೆ ಸಂತ್ರಸ್ಥ ಯುವತಿ ಕೂಗಾಟ ನಡರಸಿದ್ದಾರೆ.ಈ ವೇಳೆ ಸ್ಥಳೀಯರು ಜಮಾಯಿಸಿದ್ದಾರೆ.ಸ್ಥಳೀಯರು ಸೇರ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ