Webdunia - Bharat's app for daily news and videos

Install App

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ಯಾಷನ್ ಡಿಸೈನರ್ ಬಂಧನ

Webdunia
ಶನಿವಾರ, 30 ಜನವರಿ 2016 (16:34 IST)
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಫ್ಯಾಷನ್ ಡಿಸೈನರ್ ಶರತ್ ಚಂದ್ರ (28) ಎಂಬವನನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಟ್ಯೂಷನ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅವಳ ಮೇಲೆ ಶರತ್ಚಂದ್ರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.

ರಾಮಚಂದ್ರ ನಗರದಲ್ಲಿ ಮನೆಯನ್ನು ಮಾಡಿಕೊಂಡಿದ್ದ ಶರಶ್ಚಂದ್ರ ಮನೆಯ ಮೇಲ್ಭಾಗದಲ್ಲಿ ಟ್ಯೂಷನ್‌ ಕ್ಲಾಸ್‌ಗೆ ಬರುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಲಾಗಿತ್ತು.

ಇನ್ನೂ ಅನೇಕ ವಿದ್ಯಾರ್ಥಿನಿಯರಿಗೆ ಇವನು ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಹೇಳಲಾಗಿದ್ದು, ಈ ಕುರಿತು ಶರತ್ ‌‍ಚಂದ್ರನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ