Publish Date: Sat, 18 Nov 2017 (09:16 IST)
Updated Date: Sat, 18 Nov 2017 (09:20 IST)
ಬೆಳಗಾವಿ: ಬೆಳಗಾವಿಯ ರೂರಲ್ ಸ್ಕೇಟಿಂಗ್ ಕ್ಲಬ್ ನಲ್ಲಿ ಅಧ್ಯಕ್ಷೆ ಜೋತಿ ಚಿಂಡಕ್ ಅವರ ಪುತ್ರನಿಂದ ಸೆಕ್ಸ್ ದಂಧೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.
ಅಧ್ಯಕ್ಷೆಯ ಪುತ್ರನ ಕಾಮದಾಟದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇದನ್ನು ಜ್ಯೋತಿ ಚಿಂಡಕ್ ನಿರಾಕರಿಸಿದ್ದು, ಯಾರೋ ತಮ್ಮ ಹೆಸರು ಹೇಳಲು ಮಾಡಲು ಈ ರೀತಿ ಮಾಡಿದ್ದಾರೆ ಎಂದಿದ್ದಾರೆ.
ಈ ರೂರಲ್ ಸ್ಕೇಟಿಂಗ್ ಕ್ಲಬ್ ನಲ್ಲಿ ದೇಶ-ವಿದೇಶದ ಸ್ಕೇಟಿಂಗ್ ಪಟುಗಳು ತರಬೇತಿ ಪಡೆಯುತ್ತಿದ್ದು,ಇವರು ಉಳಕೊಳ್ಳಲು ಸುಸಜ್ಜಿತ ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಈ ಕೊಠಡಿಯಲ್ಲಿ ಬೇರೆ ಬೇರೆ ಯುವತಿಯರೊಂದಿಗೆ ಈ ಯುವಕ ರತಿ ಕ್ರೀಡೆ ನಡೆಸುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಈ ಬಗ್ಗೆ ಸೈಬರ್ ಕ್ರೈಂ ಮತ್ತು ಬೆಳಗಾವಿ ಪೊಲೀಸರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ