Daily Horoscope
✕

ವಿದ್ಯಾರ್ಥಿ ಮೇಲೆ ಯುವಕನಿಂದ ಲೈಂಗಿಕ ದೌರ್ಜನ್ಯ

Webdunia
ಬುಧವಾರ, 2 ಜನವರಿ 2019 (17:55 IST)
ವಿದ್ಯಾರ್ಥಿಯೊಬ್ಬನ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರದಿಯಾಗಿದೆ. 

12 ವರ್ಷದ ವಿದ್ಯಾರ್ಥಿಯ ಮೇಲೆ 32 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಳಖೇಡ ಹತ್ತಿರದ ಸ್ಟೇಷನ್ ತಾಂಡಾ ನಿವಾಸಿ ಪಾಶುಮಿಯಾ ತಂದೆ ಹುಸೇನ್ ಎಂಬಾತನೇ ಆರೋಪಿಯಾಗಿದ್ದಾನೆ. ಐಸ್ ಕ್ರೀಮ್ ಕೊಡಿಸುವುದಾಗಿ ರಮಿಸಿ ಮನೆಗೆ ಕರೆದುಕೊಂಡು ಹೋಗಿ  ಲೈಂಗಿಕ ದೌರ್ಜನ್ಯವೆಸಗಿದ್ದಾನೆ. 

ವಿಷಯ ನಂತರ ಪಾಲಕರ ಗಮನಕ್ಕೆ ಬಂದಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ವಿರುದ್ಧ ಅಟ್ರಾಸಿಟಿ ಮತ್ತು ಪೋಕ್ಸೋ ಕಾಯ್ದೆ ಅಡಿ ಪಾಲಕರು ದೂರು ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ