ಬಿಜೆಪಿ ನಾಯಕ ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ದೂರು

Sampriya
ಶುಕ್ರವಾರ, 10 ಮೇ 2024 (19:28 IST)
ಬೆಂಗಳೂರು:  ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ವಕೀಲ, ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋ‍ಪ ಮಾಡಿ ದೂರು ದಾಖಲಿಸಿದ್ದಾರೆ.

ಏಪ್ರಿಲ್ 1ರಂದು ಮಹಿಳೆ ನೀಡಿದ ದೂರಿನಲ್ಲಿ ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಹೆದರಿಸಿ, ಬೆದರಿಸಿ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೊ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ, ಹಾಸನದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇ 8 ರಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ