ಅವಕಾಶದ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ!

Webdunia
ಮಂಗಳವಾರ, 22 ಆಗಸ್ಟ್ 2023 (10:24 IST)
ನಾಯಕಿ ಆಗಬೇಕು ಎಂದು ಕನಸ್ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎನ್ನುವ ಕಾರಣಕ್ಕಾಗಿ ಮಲಯಾಳಂ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ ಜಾಸಿಕ್ ಅಲಿ ಅನ್ನು ಕೊಯಿಲಾಂಡಿ ಪೊಲೀಸ್ ರು ಬಂಧಿಸಿದ್ದಾರೆ.
 
ಅವಕಾಶ ಕೊಡಿಸುವುದಾಗಿ ನಂಬಿಸಿ ಜಾಸಿಕ್ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಆರೋಪಿಸಲಾಗಿದೆ. ಜಾಸಿಕ್ ಅಲಿ ಮೇಲೆ ಪೋಕ್ಸೋ ಆರೋಪದಡಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. ಕೊಯಿಲಾಂಡಿ ಪೊಲೀಸ್ ಠಾಣಾಧಿಕಾರಿ ಎಂ.ಬಿ. ಬಿಜು ಮತ್ತು ಅವರ ತಂಡ ಜಾಸಿಕ್ ಬಂಧಿಸಲು ಬಲೆ ಬೀಸಿದ್ದರು. ಕೊನೆಗೂ ನಡಕ್ಕಾವುವಿನಲ್ಲಿರುವ ಮನೆಯಲ್ಲಿ ಜಾಸಿಕ್ ನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ