Webdunia - Bharat's app for daily news and videos

Install App

ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ-ಸಿಬ್ಬಂದಿ ಬಂಧನ

Webdunia
ಗುರುವಾರ, 7 ಸೆಪ್ಟಂಬರ್ 2023 (18:40 IST)
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಗರದ ಹೆಬ್ಬಾಳದಲ್ಲಿ ನಡೆದಿದೆ. ಅಸ್ಟರ್ ಸಿಎಂಐ ಆಸ್ಪತ್ರೆ ಸಿಬ್ಬಂದಿ ಅಶೋಕ್ ಬಂಧಿತ ಆರೋಪಿಯಾಗಿದ್ದಾನೆ.ಅನಾರೋಗ್ಯ ಹಿನ್ನೆಲೆ ಆಗಸ್ಟ್ 3 ರಂದು ವೃದ್ಧೆ ಹೆಬ್ಬಾಳದ ಅಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಿನ ಜಾವ 1:30 ರ ವೇಳೆಗೆ ವೃದ್ದೆಯನ್ನು ಸಿಟಿ ಸ್ಕ್ಯಾನ್ ಮಾಡಲೆಂದು ಅಶೋಕ್ ಕರೆದೊಯ್ದಿದ್ದಾನೆ. ಅದರಂತೆ ಸಿಟಿ ಸ್ಕ್ಯಾನ್ ಮೆಷಿನ್ ಮೇಲೆ ಮಲಗಿಸಿ ವಿವಸ್ತ್ರಗೊಳಿಸಿದ್ದ ಅಶೋಕ್, ನಂತರ ವೃದ್ಧೆಯ ಖಾಸಗಿ ಅಂಗಾಗಳ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿ ತನ್ನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಪೀಡಿಸಿದ್ದಾನೆ.ಈ ಬಗ್ಗೆ ಸಂತ್ರಸ್ಥೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಶೋಕ್ನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ