ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಐವರು ಅರೆಸ್ಟ್‌

Sampriya
ಮಂಗಳವಾರ, 12 ನವೆಂಬರ್ 2024 (17:46 IST)
ನವದೆಹಲಿ: ಕಾರಿನಲ್ಲಿ ಇಬ್ಬರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 10 ರಂದು ಕಸ್ತೂರ್ಬಾ ನಿಕೇತನ ಪ್ರದೇಶದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ 17 ಮತ್ತು 22 ವರ್ಷದ ಇಬ್ಬರು ಹುಡುಗಿಯರು ಪೊಲೀಸ್ ದೂರು ದಾಖಲಿಸಿದ ನಂತರ ಐವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಶಿವಂ ಪರ್ಚಾ, ಅಮನ್ ಪಾಲ್, ಆಶಿಶ್, ಅಮರ್ ಮೆಹ್ರಾ ಮತ್ತು ಅಭಿಷೇಕ್ ಎಂದು ಗುರುತಿಸಲಾಗಿದೆ.
ಅಪರಾಧ ನಡೆದಿದೆ ಎನ್ನಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು
ತಿಳಿಸಿದ್ದಾರೆ. ದೆಹಲಿಯ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ತಾಂತ್ರಿಕ ಕಣ್ಗಾವಲು ಮತ್ತು ಸ್ಥಳೀಯ ವಿಚಾರಣೆಯ ಮೂಲಕ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ