ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್‌ಪಿ ಅಮಾನತು

Sampriya
ಶುಕ್ರವಾರ, 3 ಜನವರಿ 2025 (20:06 IST)
Photo Courtesy X
ತುಮಕೂರು: ನ್ಯಾಯ ನೀಡಬೇಕೆಂದು ಠಾಣೆ ಮೆಟ್ಟಿಲೇರಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿಲಾಗಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಇದೀಗ ಡಿವೈಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಏನಿದು ಘಟನೆ: ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದಾರೆ. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು ಎಂದಿದ್ದಾರೆ.

ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ಸಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಪುಸಲಾಯಿಸಿ, ಠಾಣೆಯಲ್ಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಇದನ್ನು ಅಲ್ಲೇ ಇದ್ದವರು ವಿಡಿಯೋ ಮಾಡಿದ್ದಾರೆ. ಈ ವೇಳೆ ಮಹಿಳೆ ಯಾರೋ ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುವುದನ್ನು ನೋಡಿದ್ದು, ಕೂಡಲೇ ವಿಡಿಯೋ ಮಾಡುವ ವ್ಯಕ್ತಿ ಅಲ್ಲಿಂದ ಪರಾರಿ ಆಗಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡಿವೈಎಸ್‌ಪಿ ರಾಮಚಂದ್ರಪ್ಪ ರಾತ್ರೋ ರಾತ್ರಿ ತಾವು ಕೆಲಸ ಮಾಡುವ ಸ್ಥಳದಿಂದ ಪರಾರಿ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಯನಾಡು ಪ್ರವಾಸೋದ್ಯಮಕ್ಕೆ ಕರ್ನಾಟಕದಿಂದ ಜಾಹೀರಾತು: ಪ್ರಿಯಾಂಕಗಾಗಿ ಎಂದು ಟೀಕಿಸಿದ ಸಿಟಿ ರವಿ

ನಿನ್ನೆ ಭೇಟಿ, ಇಂದು ಡಿಕೆ ಶಿವಕುಮಾರ್ ವಿರುದ್ಧ ತೇಜಸ್ವಿ ಸೂರ್ಯ ಅಸಮಾಧಾನ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಮುಂದಿನ ಸುದ್ದಿ