Webdunia - Bharat's app for daily news and videos

Install App

ಪಬ್ ನಲ್ಲಿ ಯುವತಿಗೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ

Webdunia
ಗುರುವಾರ, 22 ನವೆಂಬರ್ 2018 (07:19 IST)
ಬೆಂಗಳೂರು : ಬೆಂಗಳೂರು ನಗರದ  ಕೋರಮಂಗಲದಲ್ಲಿರುವ ಬ್ರೈಲಿ  ಪಬ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ  ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಒಂದು ವಾರದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಯುವತಿ ತನ್ನ ಸ್ನೇಹಿತರ ಜೊತೆ ರಾತ್ರಿ ಪಬ್​ಗೆ ತೆರಳಿದ್ದಳು. ಆಗ ವಾಶ್ ರೂಂ ಗೆ ತೆರಳಿದ ಆಕೆಯ ಜೊತೆ ಅಪರಿಚಿತ ವ್ಯಕ್ತಿವೋರ್ವ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ಕೂಗಿಕೊಂಡರೂ ಆಕೆಯನ್ನು ಬಿಟ್ಟಿರಲಿಲ್ಲ. ಕೊನೆಗೆ ಸ್ನೇಹಿತರು ಬಂದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.


ಈ ಘಟನೆಗೆ  ಸಂಬಂಧಿಸಿದಂತೆ  ನೊಂದ ಯುವತಿ ಕೋರಮಂಗಲ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪಬ್​ನಲ್ಲಿದ್ದ ಸಿಸಿಟಿವಿ ಆಧರಿಸಿ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ