ಯುವಕನ ಮೇಲೆ ಮಹಿಳೆಯರಿಂದ ಲೈಂಗಿಕ ಕಿರುಕುಳ. ಈ ಘಟನೆ ನಡೆದದ್ದೆಲ್ಲಿ ಗೊತ್ತಾ?

Webdunia
ಸೋಮವಾರ, 28 ಜನವರಿ 2019 (06:45 IST)
ಬೆಂಗಳೂರು : ಮಹಿಳೆಯರಿಬ್ಬರು ಯುವಕನೊಬ್ಬನಿಗೆ 500 ರೂ. ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ. ಟರ್ಮಿನಲ್ ಬಳಿ ನಡೆದಿದೆ.


ಯುವಕನೊಬ್ಬ ಶನಿವಾರ ತಡರಾತ್ರಿ ಬಸ್ಸಿಗೆ ಕಾಯುತ್ತ ನಿಂತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಇಬ್ಬರು ಮಹಿಳೆಯರು, 500 ರೂ. ಕೊಟ್ಟು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ. ಇದಕ್ಕೆ ಆತ ಒಪ್ಪದಿದ್ದಾಗ ಬಲವಂತವಾಗಿ ಆಟೋದಲ್ಲಿ ಕೂರಿಸಿಕೊಂಡು ಆತನ ಪರ್ಸ್ ಮತ್ತು ಹಣ ದೋಚಲು ಯತ್ನಿಸಿದ್ದಾರೆ.


ಇದಕ್ಕೆ ಆತ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಆತನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿ ಆತನ ಬಳಿಯಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆಯರ ವಿರುದ್ಧ ಯುವಕ ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ