Webdunia - Bharat's app for daily news and videos

Install App

ವಿದೇಶಾಂಗ ಸಹಾಯಕ ಸಚಿವನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ಆರೋಪದ ಪರೀಕ್ಷೆ ಮಾಡುವೆ ಎಂದ ಷಾ

Webdunia
ಶನಿವಾರ, 13 ಅಕ್ಟೋಬರ್ 2018 (19:07 IST)
ಕೇಂದ್ರ ಸರಕಾರದ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಪದ ಕುರಿತು ಪರೀಕ್ಷೆ ಮಾಡುತ್ತೇವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.

ಕೇಂದ್ರ ವಿದೇಶಾಂಗ ಸಹಾಯಕ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಆರೋಪ ಸುಳ್ಳೋ ಅಥವಾ ಸತ್ಯವೋ ನೋಡೋಣ. ಈ ಹೇಳಿಕೆ ಹಾಗೂ ಆರೋಪ ಮಾಡಿದವರ ಹಿನ್ನೆಲೆ ಹಾಗೂ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಅಗತ್ಯ ಎಂದು ಹೇಳಿದ್ದಾರೆ.

ಮೀ ಟೂ ಅಭಿಯಾನದ ಅಂಗವಾಗಿ ಕೆಲವು ಪತ್ರಕರ್ತೆಯರು ಹೇಳಿಕೆ ನೀಡಿ, ಅಕ್ಬರ್ ಈ ಹಿಂದೆ ವಿವಿಧ ಪ್ರಕಟಣೆಗಳ ಸಂಪಾದಕರಾಗಿದ್ದಾಗ ತಮ್ಮೋಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ನಂತರ, ಪ್ರಕರಣ ಕುರಿತು ಬಿಜೆಪಿ ನಾಯಕರು ನೀಡಿರುವ ಪ್ರಥಮ ಪ್ರತಿಕ್ರಿಯೆ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ