Webdunia - Bharat's app for daily news and videos

Install App

ಬಿಎಸ್ ಯಡಿಯೂರಪ್ಪ ಮೇಲೆ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್

Krishnaveni K
ಶುಕ್ರವಾರ, 15 ಮಾರ್ಚ್ 2024 (09:44 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೇ ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ.

ಸಂತ್ರಸ್ತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತಾಯಿ ಜೊತೆಗೆ ಬಂದಿದ್ದ ಸಂತ್ರಸ್ತೆ ದೂರು ನೀಡಿದ್ದು, ಬಿಎಸ್ ವೈ ಮೇಲೆ ಪೋಕ್ಸೋ ಮತ್ತು ಸೆಕ್ಷನ್  354 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಫೆಬ್ರವರಿ 2 ರಂದು ಘಟನೆ ನಡೆದಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಸಹಾಯ ಕೇಳಲು ಹೋಗಿದ್ದಾಗ ಬಿಎಸ್ ವೈ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೇವಲ ಯಡಿಯೂರಪ್ಪ ಮಾತ್ರವಲ್ಲ, ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ 53 ಮಂದಿ ವಿರುದ್ಧ ಆರೋಪ ಹೊರಿಸಿದ್ದಾಳೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೇ ಇದರ ತಯಾರಿಯಲ್ಲಿರುವಾಗ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ತಂದೊಡ್ಡಲಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಗಂಭೀರ ಪ್ರಕರಣವಾಗಿದ್ದು, ಬಂಧನದ ಭೀತಿಯೂ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ