Daily Horoscope
✕

6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

Webdunia
ಗುರುವಾರ, 4 ಜನವರಿ 2018 (19:11 IST)
6ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.
 
ಕೆ.ಆರ್.ನಗರದ ಶಾಲೆಯ ಶಿಕ್ಷಕ ರೋಹಿತ್ ಮೂರು ತಿಂಗಳಿನಿಂದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.
 
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ನಿವಾಸಿಯಾದ ರೋಹಿತ್ ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯ ಹಾವಭಾವದಲ್ಲಿ ಬದಲಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ನಂತರ ಮೈಸೂರಿನಲ್ಲಿ ಮನಶಾಸ್ತ್ರಜ್ಞರಲ್ಲಿ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ರೋಹಿತ್ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾಳೆ. 
 
ಕೆ.ಆರ್. ನಗರ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಕ್ಷಕನ ಕೃತ್ಯದ ಮಾಹಿತಿ ದೊರೆತ ನಂತರ ಸಿಟ್ಟಿಗೆದ್ದ ಪೋಷಕರು ಶಾಲೆ ಬಳಿ ಹೋಗಿ ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ