Select Your Language

Notifications

webdunia
webdunia
webdunia
webdunia

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಬಸ್ ಕಂಡಕ್ಟರ್ ನಿಂದಲೇ ಲೈಂಗಿಕ ಕಿರುಕುಳ

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಬಸ್ ಕಂಡಕ್ಟರ್ ನಿಂದಲೇ ಲೈಂಗಿಕ ಕಿರುಕುಳ
ರಾಯಚೂರು , ಸೋಮವಾರ, 7 ಜನವರಿ 2019 (07:18 IST)
ರಾಯಚೂರು : ರಾತ್ರಿ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಡಿಪೋಗೆ ಸೇರಿದ ಬಸ್ ನಲ್ಲಿ ನಡೆದಿದೆ.


ಧರ್ಮಸ್ಥಳ – ಲಿಂಗಸಗೂರು ನಡುವೆ ಸಂಚರಿಸುವ ಬಸ್ ನಲ್ಲಿ ಶನಿವಾರ ರಾತ್ರಿ ಯುವತಿ ಪ್ರಯಾಣ ಬೆಳೆಸಿದ್ದಳು. ಈ ವೇಳೆ ಕಂಡಕ್ಟರ್ ಅಸಭ್ಯ ವರ್ತನೆ ತೋರಿ ಕಿರುಕುಳ ನೀಡಿದ್ದಾನೆ.


ಈ ಬಗ್ಗೆ ಯುವತಿ ಹಾಗೂ ಆಕೆಯ ಪೋಷಕರು ಡಿಪೋ ಮ್ಯಾನೇಜರ್ ಗೆ ದೂರು ನೀಡಿದ್ದಾರೆ. ಮಾಹಿತಿ ಪಡೆದುಕೊಂಡ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

16 ವರ್ಷದ ಬಾಲಕಿಯ ಮೇಲೆ ಮಲತಂದೆ ಹಾಗೂ ಆತನ ಸಹೋದರನಿಂದ ಸಾಮೂಹಿಕ ಅತ್ಯಾಚಾರ