ವಿದ್ಯಾರ್ಥಿನಿಯಿಂದ ಸಹಪಾಠಿಗೆ ಲೈಂಗಿಕ ಕಿರುಕುಳ

Webdunia
ಗುರುವಾರ, 28 ಫೆಬ್ರವರಿ 2019 (07:02 IST)
ಬೆಂಗಳೂರು : ಲೈಂಗಿಕ ಕ್ರಿಯೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಗೆ  ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಶಾಲೆಯೊಂದರಲ್ಲಿ ನಡೆದಿದೆ.

ವಿದ್ಯಾರ್ಥಿನಿಯೊಬ್ಬಳು ಗಂಡು-ಹೆಣ್ಣಿನ ಖಾಸಗಿ ಕ್ಷಣಗಳ ಸ್ಕೆಚ್ ಬರೆಯುವಂತೆ ಸಹಪಾಠಿಗೆ ಕಿರುಕುಳ  ನೀಡುತ್ತಿದ್ದಳು. ಸಹಪಾಟಿಯ ಕಿರುಕುಳ ತಾಳಲಾರದೇ ಬಾಲಕಿ ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಈ ವಿಚಾರ ತಿಳಿದ ಬಾಲಕಿ ಪೋಷಕರು, ಒತ್ತಾಯ ಮಾಡ್ತಿದ್ದ ಬಾಲಕಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆದಿದೆ.

 

ನೊಂದ ಬಾಲಕಿಯ ಪೋಷಕರು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಐಪಿಸಿ 504, 323, ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ಮುಂದಿನ ಸುದ್ದಿ