17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

geetha
ಮಂಗಳವಾರ, 6 ಫೆಬ್ರವರಿ 2024 (18:08 IST)
ಬೆಂಗಳೂರು:  ಬೆಂಗಳೂರು ಮೂಲದ ಯುವತಿಯೋರ್ವಳು ತಾನು 17 ವರ್ಷದವಳಿದ್ದಾಗ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವರುಣ್‌ ಕುಮಾರ್‌ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ ದೂರು ನೀಡಿದ್ದಾಳೆ.ಭಾರತ ಹಾಕಿ ತಂಡದ ಕ್ರೀಡಾಪಟು ವರುಣ್‌ ಕುಮಾರ್‌ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.ಪ್ರಸ್ತುತ ಯುವತಿಗೆ 22 ವರ್ಷ ವಯಸಾಗಿದ್ದು 2019 ರಲ್ಲಿ ತಾವಿಬ್ಬರೂ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಾಗಿ ಹೇಳಿಕೊಂಡಿದ್ದಾಳೆ. ಬೆಂಗಳೂರಿನ ಸಾಯ್‌ ಸ್ಟೇಡಿಯಂನಲ್ಲಿ ಹಾಕಿ ಪಂದ್ಯಾವಳಿಗಳು ನಡೆಯುವಾಗ ಇಲ್ಲಿಗೆ ಬರುತ್ತಿದ್ದ ವರುಣ್‌ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದರು ಎಂದು ಯುವತಿ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಹಿಮಾಚಲ ಪ್ರದೇಶ ಮೂಲದ ವರುಣ್‌ ಕುಮಾರ್‌ ಇಗ ಪಂಜಾಬ್‌ ನ ಜಲಂಧರ್‌ ನಲ್ಲಿ ವಾಸಿಸುತ್ತಿದ್ದು, ತಾನು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ತನ್ನಿಂದ ತಲೆಮರೆಸಿಕೊಂಡಿದ್ದಾನೆಂದು ಯುವತಿ ದೂರಿದ್ದಾಳೆ. ಕಳೆದ ಒಲಿಂಪಿಕ್ಸ್‌ ನಲ್ಲಿ ಭಾರತ ತಂಡ ಕಂಚಿನ ಪದಕ ಗಳಿಸಿದಾಗ ಹಿಮಾಚಲ ಪ್ರದೇಶ ಸರ್ಕಾರ ವರುಣ್‌ ಕುಮಾರ್‌ ಗೆ 1 ಕೋಟಿ ರೂ. ಬಹುಮಾನ ನೀಡಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ