Publish Date: Sat, 16 Dec 2023 (19:20 IST)
Updated Date: Sat, 16 Dec 2023 (19:41 IST)
ಉತ್ತರ ಪ್ರದೇಶದ ಬರಬಂಕಿಯಲ್ಲಿ ಮಹಿಳಾ ನ್ಯಾಯಾಧೀಶರೇ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿರುವ ಆಘಾತಕಾರಿ ಘಟನೆ ನಡೆದಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ಡಿವೈ ಚಂದ್ರಚೂಡ್ಗೆ ಬಹಿರಂಗ ಪತ್ರ ಬರೆದಿರುವ ಮಹಿಳಾ ಜಡ್ಜ್ವೊಬ್ಬರು ತನಗೆ ಜಿಲ್ಲಾ ನ್ಯಾಯಾಧೀಶರು ಹಾಗೂ ಅವರ ಸಹಚರರಿಂದ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.