Webdunia - Bharat's app for daily news and videos

Install App

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ! ಶಾಲೆಯ ಪ್ರಾಂಶುಪಾಲ ಬಂಧನ

Webdunia
ಗುರುವಾರ, 22 ಡಿಸೆಂಬರ್ 2022 (11:43 IST)
ಹಾಸನ : ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ವಸತಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದು, ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.

ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ