Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ

Webdunia
ಬುಧವಾರ, 21 ಜೂನ್ 2017 (16:38 IST)
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ವರದಿಯಾಗಿದೆ.
 
ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರಿಂದಲೇ ಲೈಂಗಿಕ ಕಿರುಕುಳವಾಗಿದೆ ಎಂದು ಬಾಲಕಿಯ ತಂದೆ ಅನೂಪ್‌ಕುಮಾರ್ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ಬಾಲಕಿಯ ಹೇಳಿಕೆ ಪಡೆದ ನಂತರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

ಮುಂದಿನ ಸುದ್ದಿ