Webdunia - Bharat's app for daily news and videos

Install App

ಇಂದಿರಾ ಕ್ಯಾಂಟಿನ್‌ ಮೇಲಾಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

Webdunia
ಶನಿವಾರ, 6 ಜನವರಿ 2018 (15:43 IST)
ಇಂದಿರಾ ಕ್ಯಾಂಟೀನ್ ಮಹಿಳಾ ಕ್ಯಾಷಿಯರ್‌ಗೆ ಕ್ಯಾಂಟಿನ್ ಮೇಲಾಧಿಕಾರಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
 
ಇಂದಿರಾ ಕ್ಯಾಂಟಿನ್ ಮೇಲಾಧಿಕಾರಿ ಸತೀಶ್  ವಿರುದ್ಧ ಬಂಡಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಮಹಿಳಾ ಕ್ಯಾಷಿಯರ್‌ ಲೈಂಗಿಕ ಕಿರುಕುಳ ಅರೋಪ ಮಾಡಿದ್ದಾರೆ.
 
ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿರುವ ಮಹಿಳೆ, ಕೆಲಸದಲ್ಲಿ ಮುಂದುವರೆಯಬೇಕಾದರೆ ತನ್ನೊಂದಿಗೆ ಆಕ್ರಮ ಸಂಬಂಧ ಮುಂದುವರಿಸಿಬೇಕೆಂದು ಸತೀಶ್‌ ಒತ್ತಾಯಿಸಿದ್ದಾರೆ. ಅಲ್ಲದೆ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 
 
ಸತೀಶ್ ರಾತ್ರಿ ವೇಳೆ ಫೋನ್ ಮಾಡಿ ಅವ್ಯಾಚ್ಯ ಪದಗಳಿಂದ ತನ್ನನ್ನು ನಿಂದಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ

ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಟ್ರಂಪ್: ಹಾಕ್ಕೋ ಹೋಗು ಎಂದ ಭಾರತೀಯರು

ನೆನಪಿನ ಶಕ್ತಿ ಹೆಚ್ಚಿಸಲು ಡಾ ನಾ ಸೋಮೇಶ್ವರವರ ಸಿಂಪಲ್ ಟ್ರಿಕ್ಸ್

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ