Webdunia - Bharat's app for daily news and videos

Install App

ಹಾಡು ಹಗಲೇ ದುರ್ವರ್ತನೆ ತೋರಿದ ಕಾಮುಕ

Webdunia
ಬುಧವಾರ, 25 ಮೇ 2016 (13:09 IST)
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದೆ. ಹಾಡು ಹಗಲೇ ಕಾಮುಕನೊಬ್ಬ ಪ್ಯಾಂಟ್ ಧರಿಸದೇ ಕಾರಿನಲ್ಲಿ ಕುಳಿತು ಬಾಲಕಿಯರಿಗೆ ಕೆಟ್ಟದಾಗಿ ಸನ್ನೆ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
 
ಶಾಪಿಂಗ್ ಮಾಡಲೆಂದು ಬಾಲಕಿವೊರ್ವಳು ತನ್ನ ಸ್ನೇಹಿತೆಯೊಂದಿಗೆ ಕೋರಮಂಗಲಕ್ಕೆ ತೆರಳಿದ್ದಳು. ಈ ವೇಳೆ ಕಾರಿನಲ್ಲಿ ಅರೆ ನಗ್ನ ಸ್ಥಿತಿಯಲ್ಲಿದ ಕಾಮುಕನೊಬ್ಬ, ತನ್ನ ಮರ್ಮಾಂಗ ಪ್ರದರ್ಶಿಸಿ ಬಾಲಕಿಯರಿಗೆ ಕೆಟ್ಟದಾಗಿ ಸನ್ನೆ ಮಾಡುವ ಮೂಲಕ ದುರ್ವರ್ತನೆ ತೋರಿದ್ದಾನೆ. ಕಾಮುಕನ ನೀಚ ಕೃತ್ಯ ಕಂಡು ಬಾಲಕಿಯರು ಮುಜುಗುರಕೊಳ್ಳಗಾದ ಘಟನೆ ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ.
 
ಕಾಮುಕನ ನೀಚ ಕೃತ್ಯ ಕಂಡು ಮುಜುಗುರಕೊಳ್ಳಗಾದ ಬಾಲಕಿ ತನ್ನ ತಂದೆಯ ಮುಂದೆ ನಡೆದ ಘಟನೆಯ ಕುರಿತು ವಿವರಿಸಿದ್ದಾಳೆ. ಈ ಘಟನೆ ಕೇಳಿ ಆಕ್ರೋಶಗೊಂಡ ಬಾಲಕಿಯ ತಂದೆ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಮುಕನ ಕಾರ್ ನಂಬರ್‌ ಆಧಾರದ ಮೇಲೆ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ