Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿ ಮೇಲೆ ಲೈಗಿಂಕ ಕಿರುಕುಳ- ಇಬ್ಬರ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಲೈಗಿಂಕ ಕಿರುಕುಳ- ಇಬ್ಬರ ಬಂಧನ
kolara , ಶುಕ್ರವಾರ, 14 ಅಕ್ಟೋಬರ್ 2022 (14:40 IST)
ಕೋಲಾರದಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.ಇನ್ನು ಈ ಘಟನೆಗೆ  ಸಂಬಂಧಪಟ್ಟಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಗ್ಯ ತಪಾಸಣೆ ವೇಳೆ ಬಾಲಕಿ ಗರ್ಭಿಣಿ ಎಂಬ ಮಾಹಿತಿ ಬೆಳಕಿಗೆ ಬಂದಿದೆ.ಇಬ್ಬರು ಯುವಕರಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಮಾಹಿತಿ ಸಿಕ್ಕಿದ್ದು,ಸಂತ್ರಸ್ತ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ದಾಖಲಿಸಿದಾರೆ.ಇನ್ನು ಕೋಲಾರ ಮಹಿಳಾ ಠಾಣೆ ಪೊಲೀಸರಿಂದ ನಾಲ್ವರ ಬಂಧನಮಾಡಲಾಗಿದ್ದು, ವಿಚಾರಣೆ ಮುಂದುವರೆಸಿದ್ದಾರೆ.ಪೋಷಕರ ದೂರಿನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಹಿಜಬ್‌ ನಿಷೇಧ ಮುಂದುವರಿಕೆ : ನಾಗೇಶ್