Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿ ಮೇಲೆ ಲೈಗಿಂಕ ಕಿರುಕುಳ- ಇಬ್ಬರ ಬಂಧನ

Webdunia
ಶುಕ್ರವಾರ, 14 ಅಕ್ಟೋಬರ್ 2022 (14:40 IST)
ಕೋಲಾರದಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.ಇನ್ನು ಈ ಘಟನೆಗೆ  ಸಂಬಂಧಪಟ್ಟಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಗ್ಯ ತಪಾಸಣೆ ವೇಳೆ ಬಾಲಕಿ ಗರ್ಭಿಣಿ ಎಂಬ ಮಾಹಿತಿ ಬೆಳಕಿಗೆ ಬಂದಿದೆ.ಇಬ್ಬರು ಯುವಕರಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಮಾಹಿತಿ ಸಿಕ್ಕಿದ್ದು,ಸಂತ್ರಸ್ತ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ದಾಖಲಿಸಿದಾರೆ.ಇನ್ನು ಕೋಲಾರ ಮಹಿಳಾ ಠಾಣೆ ಪೊಲೀಸರಿಂದ ನಾಲ್ವರ ಬಂಧನಮಾಡಲಾಗಿದ್ದು, ವಿಚಾರಣೆ ಮುಂದುವರೆಸಿದ್ದಾರೆ.ಪೋಷಕರ ದೂರಿನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ