Daily Horoscope
✕

ನಟ ನಿಖಿಲ್ ರಲ್ಲಿ ಶಾರುಖ್, ಸಲ್ಮಾನ್ ಮೀರಿಸುವಷ್ಟು ಅಭಿನಯವಿದೆ ಎಂದ ಸಚಿವ!

Webdunia
ಶುಕ್ರವಾರ, 25 ಜನವರಿ 2019 (20:35 IST)
ಸಲ್ಮಾನ್ ಖಾನ್, ಶಾರುಖ್ ಖಾನ್ ಮೀರಿಸುವಷ್ಟು ಅಭಿನಯವನ್ನು ನಟ ನಿಖಿಲ್ ಕುಮಾರಸ್ವಾಮಿ ಮಾಡಿದ್ದಾರೆ. ಹೀಗಂತ ಸಚಿವರೊಬ್ಬರು ಕೊಂಡಾಡಿದ್ದಾರೆ.

ಯುವರಾಜ ನಿಖಿಲ್ ಕುಮಾರ ಹೊಸನಟ ಎಂಬಂತೆ ಕಾಣುವುದಿಲ್ಲ. ಮೊದಲ ಸಿನಿಮಾಗಿಂತಲೂ ಹೊಸ ಸಿನಿಮಾ ಸೀತಾರಾಮ ಕಲ್ಯಾಣದಲ್ಲಿ ತುಂಬಾ ಚೆನ್ನಾಗಿ ಇಂಪ್ರ್ಯೂವ್ ಆಗಿದ್ದಾನೆ. ಸಿನಿಮಾ ತುಂಬಾ ಚೆನ್ನಾಗಿದೆ. ಸಲ್ಮಾನ್ ಖಾನ್,  ಶಾರುಖ್ ಖಾನ್ ಮೀರಿಸುವಷ್ಟು ಅಭಿನಯ ಮಾಡಿದ್ದಾರೆ ಅಂತಾ ಸಚಿವ ಜಮೀರ್ ಅಹ್ಮದ್ ಹೊಗಳಿದ್ದಾರೆ.

ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್  ಸೀತಾರಾಮ ಕಲ್ಯಾಣ ಸಿನಿಮಾ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಎಂ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಹಾಡಿ ಹೊಗಳಿದ್ದಾರೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments