Webdunia - Bharat's app for daily news and videos

Install App

ಶಕ್ತಿ ಯೋಜನೆ ಅನುದಾನ ಶೇ.71 ರಷ್ಟು ಖಾಲಿ

Webdunia
ಶನಿವಾರ, 28 ಅಕ್ಟೋಬರ್ 2023 (18:00 IST)
ಶಕ್ತಿ ಯೋಜನೆ ಜಾರಿಯಾಗಿ 5 ತಿಂಗಳು ಕಳೆದಿದೆ. ಆದ್ರೆ ಶಕ್ತಿ ಯೋಜನೆ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.ಶಕ್ತಿ ಯೋಜನದ ಎಫೆಕೆ ಗೆ ಬಸ್ ಗಳು ಫುಲ್ ರಶ್ ಆಗಿದೆ.ಹೀಗಾಗಿ ಶಕ್ತಿ ಯೋಜನೆಯ ಎಫೆಕ್ಟ್ ನಿಂದ ಸರ್ಕಾರದ ಖಜಾನೆ ಖಾಲಿಯಾಗುವಂತಾಗಿದೆ.
 
ಜೂನ್‌ 11ರಂದು ಆರಂಭವಾದ ಯೋಜನೆಯ ಲಾಭವನ್ನು 84.31 ಕೋಟಿ ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದಾರೆ. ಅಲ್ಲದೆ, ಶಕ್ತಿ ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅನುದಾನದ ಪೈಕಿ ಶೇ. 71.42ರಷ್ಟು ಹಣ ಈಗಾಗಲೇ ಖರ್ಚಾಗಿದೆ.
 
ಆದ್ರಿಂದ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಬೇಕಾದ ಅನಿರ್ವಾಯತೆ ಸಾರಿಗೆ ಇಲಾಖೆಗೆ ಎದುರಾಗಲಿದೆ ಅಂತಾ ಅದಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments