Daily Horoscope
✕

ಶಕ್ತಿ ಯೋಜನೆ.. ವಿದ್ಯಾರ್ಥಿಗಳ ಪರದಾಟ!

Webdunia
ಶುಕ್ರವಾರ, 14 ಜುಲೈ 2023 (19:00 IST)
ಶಕ್ತಿ ಯೋಜನೆಯ ಪರಿಣಾಮ ಕಲಬುರಗಿ ಜಿಲ್ಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಕಲಬುರಗಿ ನಗರದಿಂದ ಚೌಡಾಪುರ ಮಾರ್ಗವಾಗಿ ವಿವಿಧೆಡೆ ತೆರಳುವ ಬಸ್​ಗಳು ಜನರಿಂದ ತುಂಬಿ ತುಳುಕುತ್ತಿವೆ. ಹತ್ತಾರು ಹಳ್ಳಿಗಳಿಗೆ ಸಂಚಾರ ಮಾಡುವ ಸಾರಿಗೆ ಬಸ್‌ಗಳು ಫುಲ್ ರಶ್​ ಆಗಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್​ಗಳಲ್ಲಿ ದಿನನಿತ್ಯ 100 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರ ನಡುವೆ ಕಂಡಕ್ಟರ್​​ ಟಿಕೆಟ್​ ಕೊಡಲು ಹರಸಾಹಸ ಪಡುತ್ತಿದ್ದಾರೆ.. ವಿದ್ಯಾರ್ಥಿಗಳು ಬಸ್​ನ ಡೋರ್​ಗಳಲ್ಲಿ ನಿಂತು ಪ್ರಯಾಣಿಸುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸಾರಿಗೆ ಇಲಾಖೆ ಎಚ್ಚೆತ್ತು ಹೆಚ್ಚುವರಿ ಬಸ್​ಗಳನ್ನು ಬಿಡುಗಡೆ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments