Webdunia - Bharat's app for daily news and videos

Install App

ಕೊಡಗು-ಕೇರಳ ಸಂತ್ರಸ್ತರಿಗೆ ಶಾಮನೂರು ಶಿವಶಂಕರಪ್ಪ ನೆರವು

Webdunia
ಭಾನುವಾರ, 19 ಆಗಸ್ಟ್ 2018 (16:25 IST)
ಮಳೆಯಿಂದ ಕೊಡುಗು ಮತ್ತು ಕೇರಳ ಅಕ್ಷರಶಃ ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಕೊಡಗು ಮತ್ತು ಕೇರಳ ಸಂತ್ರಸ್ಥರಿಗೆ ದಾವಣಗೆರೆ ಸಹಕಾರ ಬ್ಯಾಂಕ್ ಒಕ್ಕೂಟದಿಂದ ಸಹಾಯ ಹಸ್ತ ಚಾಚಲಾಗಿದೆ.

ಜೊತೆಗೆ ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ವೈಯುಕ್ತಿಕ ವಾಗಿ 25 ಲಕ್ಷ ರೂಪಾಯಿ ನೆರವು ನೀಡಲು ಮುಂದಾಗಿದ್ದಾರೆ. ಒಟ್ಟು 1 ಕೋಟಿ 50 ಲಕ್ಷ ರೂಪಾಯಿ ಪರಿಹಾರ ನೀಡಲು ಮುಂದಾಗಿದ್ದಾರೆ.

ಕೊಡಗು ಸಂತ್ರಸ್ಥರಿಗೆ  ಹಾಗೂ ಕೇರಳ ಸಂತ್ರಸ್ಥರಿಗೆ ತಲಾ 1 ಕೋಟಿ  ರೂಪಾಯಿ ನೀಡಲು ಸಹಕಾರ ಬ್ಯಾಂಕ್ ಒಕ್ಕೂಟಗಳು ಶಾಸಕ ಶಾಮನೂರ ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿವೆ. ಶಾಮನೂರು ಶಿವಶಂಕರಪ್ಪ ಅವರು ವೈಯುಕ್ತಿಕ  25 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 25 ಲಕ್ಷ ರೂಪಾಯಿ ಸಹಾಯ ದೇಣಿಗೆಯನ್ನು ಪ್ರಧಾನ ಮಂತ್ರಿ ಹಾಗೂ  ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿ ಮೂಲಕ ಸಂತ್ರಸ್ಥರಿಗೆ ನೀಡಲು ನಿರ್ಧರಿಸಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments