ರಾಷ್ಟ್ರಧ್ವಜದಲ್ಲಿ ರಾಜಕೀಯ ‌ಮಾಡುವ ಕಾಂಗ್ರೆಸ್​​ಗೆ ನಾಚಿಕೆ ಆಗಬೇಕು - ಜಗದೀಶ್ ಶೆಟ್ಟರ್

Webdunia
ಭಾನುವಾರ, 7 ಆಗಸ್ಟ್ 2022 (15:17 IST)
ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ‌ಮಾಡುತ್ತಿದ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು ಎಂದು ಮಾಜಿ‌ ಸಿಎಂ ಜಗದೀಶ್ ಶೆಟ್ಟರ್  ವಾಗ್ದಾಳಿ ನಡೆಸಿದ್ದಾರೆ.
 
ಖಾದಿಗೆ ಪ್ರಧಾನಿ ಮೋದಿಯವರು ನೀಡಿರುವ ಮನ್ನಣೆಯನ್ನು ಕಾಂಗ್ರೆಸ್​ಗೆ ಸಹಿಸಲು ಆಗುತ್ತಿಲ್ಲ. ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಸಿದ್ದರಾಮಯ್ಯ ಬಹಳಷ್ಟು ವ್ಯಂಗವಾಡುತ್ತಿದ್ದಾರೆ. ಅವರು ಐದು ವರ್ಷ ಸಿಎಂ ಆಗಿದ್ದವರು ಅವರು ಧ್ವಜದ ಬಗ್ಗೆ ಈ‌ ರೀತಿಯಲ್ಲಿ ಮಾತನಾಡುವುದು ಶೋಭೆ ತರುವುದಿಲ್ಲ. ಅವರು ಸಿಎಂ ಆಗಿದ್ದಾಗ ಖಾದಿ ಗ್ರಾಮೋದ್ಯೋಗಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎನ್ನುವುದು ನೆನಪು ಮಾಡಿಕೊಳ್ಳಿ. ಖಾದಿ ಗ್ರಾಮೋದ್ಯೋಗ ಕಾರ್ಮಿಕರ ವಿಚಾರದಲ್ಲಿ ಬಿಜೆಪಿ ಮಾಡಿಕೊಟ್ಟಿರುವ ಪ್ರೊತ್ಸಾಹ ಯಾರು‌ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments