Webdunia - Bharat's app for daily news and videos

Install App

‘ಕಾಳಿ’ಗೆ ಅವಮಾನ; ಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

Webdunia
ಬುಧವಾರ, 6 ಜುಲೈ 2022 (14:25 IST)
ಟೊರೊಂಟೊದಲ್ಲಿನ ಅಗಾ ಖಾನ್​ ಮ್ಯೂಸಿಯಮ್​ನಲ್ಲಿ ಪ್ರದರ್ಶಿಸಲಾದ ಸಾಕ್ಷ್ಯಚಿತ್ರ 'ಕಾಳಿ'ಯ ಪೋಸ್ಟರ್​ನಲ್ಲಿ ದೇವಿಯ ಬಾಯಲ್ಲಿ ಸಿಗರೇಟ್ ಇರುವಂತೆ ಚಿತ್ರಿಸಿದ್ದರಿಂದ ಭಾರಿ ವಿವಾದಕ್ಕೆ ಒಳಗಾಗಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡದಲ್ಲಿನ ಭಾರತೀಯ ರಾಯಭಾರ ಕಚೇರಿಯು ಮಧ್ಯಪ್ರವೇಶಿಸಿದೆ. ಈ ಚಿತ್ರ ಕೆನಡ ರಿದಮ್ಸ್​ ಆಫ್ ಕೆನಡ ಭಾಗವಾಗಿ ಅಗಾ ಖಾನ್ ಮ್ಯೂಸಿಯಮ್​​ನಲ್ಲಿ ಪ್ರದರ್ಶನಗೊಳ್ಳಲಿರುವುದರಿಂದ ಅಲ್ಲಿರುವ ಹಿಂದುಗಳೂ ಧ್ವನಿ ಎತ್ತಿದ್ದಾರೆ. ಹೀಗಾಗಿ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ. ಕಾಳಿ ಚಿತ್ರದಲ್ಲಿ ಹಿಂದು ದೇವತೆಯನ್ನು ಆಕ್ಷೇಪಾರ್ಹವಾಗಿ ತೋರಿಸಿರುವ ಕುರಿತು ಕೆನಡದಲ್ಲಿರುವ ಹಿಂದು ಸಮುದಾಯದವರಿಂದ ನಮಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಅಂಥ ಪ್ರಚೋದನಾತ್ಮಕ ಸಾಕ್ಷ್ಯಚಿತ್ರ ಹಿಂಪಡೆಯುವಂತೆ ಕಾರ್ಯಕ್ರಮ ಸಂಯೋಜಕರಿಗೆ ಹಾಗೂ ಕೆನಡದ ಆಡಳಿತದವರಿಗೆ ತಿಳಿಸಲಾಗಿದೆ ಎಂಬುದಾಗಿ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments