ನಾಚಿಕೆಗೇಡು, ಮರ್ಮಾಂಗ ತೋರಿಸಿದ ಹೆಡ್ ಕಾನ್ಸ್ಟೇಬಲ್ !

Webdunia
ಬುಧವಾರ, 22 ಡಿಸೆಂಬರ್ 2021 (08:09 IST)
ಬೆಂಗಳೂರು : ಹೆಡ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಗೆ ತನ್ನ ಮರ್ಮಾಂಗ ತೋರಿಸಿದ ಘಟನೆ ಯಲಹಂಕ ನ್ಯೂಟೌನ್ನ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ.

ಆರೋಪಿಯ ಮೇಲೆ ಐಪಿಸಿ ಸೆಕ್ಷನ್ 354(ಎ) ಹಾಗೂ 509ರ ಅಡಿಯಲ್ಲಿ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅವರು ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅಮಾನತುಗೊಳಿಸಿ ಆದೇಶ ಪ್ರಕಟಿಸಿದ್ದಾರೆ. 

ದೂರಿನಲ್ಲಿ ಏನಿದೆ?
ಭಾನುವಾರ ರಂದು ರಾತ್ರಿ ಸುಮಾರು 10:30 ರಿಂದ 11 ಗಂಟೆ ಸಮಯಕ್ಕೆ ಬೀದಿ ನಾಯಿಗಳಿಗೆ ಊಟ ಹಾಕಲು ಹೋಗಿದ್ದೆ. ಆ ಸಂದರ್ಭದಲ್ಲಿ ಚಂದ್ರಶೇಖರ್ ಮೊಬೈಲ್ ಟಾರ್ಚ್ ಆನ್ ಮಾಡಿಕೊಂಡು ಜಿಪ್ ಅನ್ನು ತೆಗೆದು ಅವರು ಅಂಗಾಗವನ್ನು ತೋರಿಸಿದ್ದಾನೆ.
 ನಾನು ಜೋರಾಗಿ ಚೀರಿದ ಕೂಡಲೇ ಜನರು ಬಂದರು. ನನ್ನ ಹತ್ತಿರ ಮೊಬೈಲ್ ಫೋನ್ ಇಲ್ಲದ ಕಾರಣ ಸಾರ್ವಜನಿಕರು ವೀಡಿಯೋ ಮಾಡಿದ್ದಾರೆ. ಬಳಿಕ ವ್ಯಕ್ತಿಯು ನಾನು ಸಿಓಪಿ, ನೀವುಗಳು ಏನು ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾನೆ.
ಅವನು ಮಾಡಿದ ಎಲ್ಲಾ ಕಾರ್ಯವು ವೀಡಿಯೋದಲ್ಲಿ ಸೆರೆಯಾಗಿದೆ. ವೀಡಿಯೋ ರೆಕಾರ್ಡ್ ಮಾಡಲು ಹೇಳಿದ ಕೂಡಲೇ ಕುಡಿದ ಮತ್ತಿನಲ್ಲಿದ್ದ ಆತ ದ್ವಿಚಕ್ರ ವಾಹನದಲ್ಲಿ ಹೋಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments