Daily Horoscope
✕

ಶನೇಶ್ವರ ದೇವ ಮಾಯ ; ಭಕ್ತರಲ್ಲಿ ಆತಂಕ

Webdunia
ಶನಿವಾರ, 19 ಅಕ್ಟೋಬರ್ 2019 (16:01 IST)

ಪ್ರತಿದಿನ ಪೂಜೆಗೊಳ್ಳುತ್ತಿದ್ದ ಶನೇಶ್ವರ ದೇವರು ಒಮ್ಮಿಂದೊಮ್ಮೆಲೆ ಮಾಯವಾಗಿದ್ದಾನೆ.ಇದರಿಂದಾಗಿ ಭಕ್ತರು ಆತಂಕಗೊಂಡಿದ್ದಾರೆ.

ಹೈಕೋರ್ಟ್ ಆದೇಶವನ್ನು ಪಾಲಿಸಿರೋ ರೈಲ್ವೆ ಇಲಾಖೆಯು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇದ್ದ ಶನೇಶ್ವರ ದೇವಸ್ಥಾನವನ್ನ ತೆರವುಗೊಳಿಸಿದ್ದಾರೆ.

ಶನಿವಾರದಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶನೇಶ್ವರ ದೇವರಿಗೆ ಪೂಜೆ ಮಾಡಲು, ಹರಕೆ ಕಟ್ಟಲು ಬರುತ್ತಿದ್ದರು. ಆದರೆ ಈಗ ಶನೇಶ್ವರ ಮೂರ್ತಿಯೇ ಮಾಯವಾಗಿರೋದು ಭಕ್ತರು ಗರಂ ಆಗಲು ಕಾರಣವಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments