Webdunia - Bharat's app for daily news and videos

Install App

ಶರತ್ ಕೊಲೆ ಪ್ರಕರಣ: ಕೊನೆಗೂ ಆರೋಪಿಗಳು ಅರೆಸ್ಟ್

Webdunia
ಬುಧವಾರ, 16 ಆಗಸ್ಟ್ 2017 (09:32 IST)
ಮಂಗಳೂರು: ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.


 
ಸಜೀಪಮುನ್ನೂರು ಗ್ರಾಮದ ಅಬ್ದುಲ್ ಶಾಫಿ (36) ಮತ್ತು ಗಾಳಿಪುರ ಗ್ರಾಮದ ಖಲೀಲ್ ವುಲ್ಲಾ (30) ಬಂಧಿತರು. ಇವರಿಬ್ಬರೂ ಶರತ್ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಐಜಿಪಿ ಹರಿಶೇಖರನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಳಿದ ಐವರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ. ಅವರ ಬಗ್ಗೆ ಮಹತ್ವದ ಸುಳಿವು ಲಭ್ಯವಾಗಿದ್ದು, ಸದ್ಯದಲ್ಲೇ ಬಲೆಗೆ ಬೀಳಲಿದ್ದಾರೆ ಎಂದು ಅವರು ಹೇಳಿದ್ದಾರೆ. ಶರತ್ ಮಡಿವಾಳ ಕೊಲೆ ಪ್ರಕರಣ ದಕ್ಷಿಣ ಕನ್ನಡದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

ಇದನ್ನೂ ಓದಿ.. ಲಂಕಾದಲ್ಲಿ ಧ್ವಜಾರೋಹಣ ಮಾಡಿದ ವಿರಾಟ್ ಕೊಹ್ಲಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಮುಂದಿನ ಸುದ್ದಿ
Show comments