Daily Horoscope
✕

ಡೆತ್ ನೋಟ್ ಬರೆದಿಟ್ಟು ಆ ಕೆಲಸ ಮಾಡಿದ ಕಾಲೇಜ್ ವಿದ್ಯಾರ್ಥಿನಿ

Webdunia
ಭಾನುವಾರ, 12 ಜನವರಿ 2020 (21:48 IST)
ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಮಾಡಬಾರದ ಕೆಟ್ಟ ಕೆಲಸ ಮಾಡಿದ್ದಾಳೆ. 


ಕಲಬುರಗಿ ನಗರದ ಬ್ರಹ್ಮಪುರದ ವೆಂಕವ್ವನ ಮಾರ್ಕೆಟ್ ಹತ್ತಿರದ ಮನೆಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

20 ವರ್ಷದ ಬಿಎಸ್ಸಿ ಎರಡನೇ ವರ್ಷದಲ್ಲಿ ಓದುತ್ತಿದ್ದ ಯುವತಿ ಶ್ವೇತಾ ರಾಜೇಂದ್ರ ಮಂಗಾಣೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನನ್ನ ಸಾವಿಗೆ ನಾನೇ ಕಾರಣ. ಜೀವನದಲ್ಲಿ ಜಿಗುಪ್ಸೆ ಆಗಿದೆ. ಹೀಗಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಅಂತಾ ಡೆತ್ ನೋಟ್ ಬರೆದಿಟ್ಟಿದ್ದಾಳೆ ಅಂತ ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments