ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧಿಸ್ತೀನಿ - ಸಿಎಂ

Webdunia
ಸೋಮವಾರ, 3 ಏಪ್ರಿಲ್ 2023 (18:16 IST)
ಸಿಎಂ ಬಸವರಾಜ​​ ಬೊಮ್ಮಾಯಿ ಹಾವೇರಿಯಿಂದ ಸ್ಪರ್ಧೆ ಮಾಡ್ತಾರಾ ಅಥವಾ ಕ್ಷೇತ್ರ ಬದಲಾವಣೆ ಮಾಡ್ತಾರಾ ಎಂಬ ಪ್ರಶ್ನೆಗೆ ತೆರ ಬಿದ್ದಿದೆ. 2023ರ ವಿಧಾಸಭೆ ಚುನಾವಣೆಯಲ್ಲಿ ನಾನು ಹಾವೇರಿಯ ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಸಿಎಂ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ್ದಾರೆ.. ಮೂರು ಬಾರಿ ಕ್ಷೇತ್ರದ ಜನ ನನ್ನನ್ನು ಬೆಂಬಲಿಸಿ, ಪ್ರೀತಿ ತೋರಿಸಿದ್ದಾರೆ. ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರು. ನಾಲ್ಕು ರಾಜ್ಯಗಳ ಚುನಾವಣೆ ಬಳಿಕ, ರಾಜ್ಯದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಠಿಯಾಗಿದೆ. ಇದು 2024ರ ದಿಕ್ಸೂಚಿ ಎನ್ನುವುದು ಸ್ಪಷ್ಟ. ರಾಜ್ಯದಲ್ಲಿ ಪುನಃ ಸ್ವಂತ ಶಕ್ತಿಯ ಮೇಲೆ BJP ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments