ಕದ್ದ ಕಾರಿನಲ್ಲಿ ವಾಸ ಮಾಡಿದ ದಂಪತಿ..!!! ಸಿನಿಮಾ ಶೈಲಿ..!!

Webdunia
ಬುಧವಾರ, 28 ಸೆಪ್ಟಂಬರ್ 2022 (15:08 IST)
ಯಲಹಂಕ ನಿವಾಸಿಗಳಾದ ಮಂಜುನಾಥ್ (27) ಮತ್ತು ಪತ್ನಿ ವೇದಾವತಿ (25) ಬಂಧಿತರು.ಬಂಧಿತರಿಂದ ಇಟಿಯೋಸ್ ಕಾರ್ ಮತ್ತು ಎರಡು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಮನೆ ತೊರೆದಿದ್ದ ದಂಪತಿಗೆ ಉಳಿದುಕೊಳ್ಳಲು ಸ್ಥಳ ಇರಲಿಲ್ಲ. ಹೀಗಾಗಿ ಕಾರ್ ಕಳ್ಳತನ ಮಾಡಿದ್ದ ದಂಪತಿ ದಿನವಿಡೀ ಸುತ್ತಾಡಿ, ರಾತ್ರಿ ಅದರಲ್ಲಿಯೇ ಉಳಿದುಕೊಳ್ಳುತ್ತಿದ್ದರು
ರಾತ್ರಿ 10.30ಕ್ಕೆ ಓಲಾ ಕ್ಯಾಬ್ ಬುಕ್ ಮಾಡಿದ್ದ ದಂಪತಿ ಚಾಲಕ ಶಿವಶಂಕರ್​ಗೆ ಮುಂಗಡ ಹಣ ಪಾವತಿಸಿದ್ದರು. ಈ ಮೂಲಕ ತಾವು ಸಭ್ಯರಂತೆ ನಟಿಸಿದ್ದರು
ಚಾಲಕನನ್ನು ಹಿಂಬದಿ ಆಸನದಲ್ಲಿ ಕೂರಿಸಿ ಮಂಜುನಾಥ್ ಕಾರ್ ಚಾಲನೆ ಮಾಡಿದ್ದಾನೆ. ನಂತರ ಕೆಲ ಸಮಯ ನಗರದಲ್ಲಿ ಸುತ್ತಾಡಿದ್ದಾರೆ.
ಕಲುವರಾಯನಹಳ್ಳಿಯ ಬಳಿ ಚಾಲಕ ಶ್ರೀನಿವಾಸ್​ನನ್ನು ಹೊರಗೆ ತಳ್ಳಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ. ಕಾರ್ ಕಳ್ಳತನ ಬಳಿಕ ಶ್ರೀನಿವಾಸ್ ಸ್ನೇಹಿತರ ಸಲಹೆ ಮೇರೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು
ಕಾರ್ ನಂಬರ್ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಜುನಾಥ್ ವಿರುದ್ಧ ಒಂದು ಕೊಲೆ, ನಾಲ್ಕು ಕೊಲೆ ಯತ್ನ, ದರೋಡೆ, ಕಳ್ಳತನ ಸೇರಿ 16 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments