Webdunia - Bharat's app for daily news and videos

Install App

ಜಿಲ್ಲಾಧಿಕಾರಿ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

Webdunia
ಭಾನುವಾರ, 9 ಆಗಸ್ಟ್ 2020 (19:50 IST)
ಕೊರೊನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು ಬದಿಗೆ ತಳ್ಳಿ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಮೂಲಕ ಜಿಲ್ಲಾಧಿಕಾರಿಯೊಬ್ಬರು ಸರಳತೆ ಮೆರೆದಿದ್ದಾರೆ.


ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಅವರ ಪತ್ನಿಗೆ ಗದಗ ನಗರದ ಕೆಸಿ ರಾಣಿ ರಸ್ತೆಯ ದುಂಡಪ್ಪ‌ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿದ್ದಾರೆ ವೈದ್ಯರು. ಡಿಸಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.

ಸರ್ಕಾರಿ ಆಸ್ಪತ್ರೆ ಎಂದ್ರೆ ಮೂಗು ಮುರಿಯುವ ಜನರಿಗೆ, ಸರಕಾರಿ ವೈದ್ಯರ‌ ಮೇಲೆ ನಂಬಿಕೆ ಇಟ್ಟು ತಮ್ಮ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ ನಡೆ ಇತರರಿಗೆ ಮಾದರಿಯಾಗಿದೆ. ಸರಳತೆ ಮೆರೆದ ಡಿಸಿ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

ಮುಂದಿನ ಸುದ್ದಿ
Show comments